ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos