ವಿಡಿಯೋ
ರಾಜ್ಯಪಾಲರಿಂದ ಬಂದಿರುವ ಶೋಕಾಸ್ ನೋಟಿಸ್'ಗೆ ಈಗಾಗಲೇ ಸಂಪುಟ ಸಚಿವರು ಉತ್ತರ ನೀಡಿದ್ದಾರೆ. ಪ್ರತ್ಯುತ್ತರವನ್ನು ಸಂಪುಟ ಸಿದ್ಧಪಡಿಸಿದ್ದು, ನೋಟಿಸ್ ಹಿಂಪಡೆಯುವಂತೆ ಹಾಗೂ ಅಬ್ರಹಾಂ ನೀಡಿದ ದೂರನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡಿದೆ ಎಂದು ಸಿಎಂ ಹೇಳಿದರು. News Bulletin Video 02-08-2024
Advertisement