ವಿಡಿಯೋ
ಬೆಳಗಾವಿ ನಾವಗೆ ಗ್ರಾಮದಲ್ಲಿ ಮೆಡಿಕಲ್ ಟೇಪಗಳನ್ನು ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತು. ಈ ವೇಳೆ ಮೂವರು ಕಾರ್ಮಿಕರನ್ನು ರಕ್ಷಿಸಲಾಗಿತ್ತು. ಆದರೆ, ಯಲ್ಲಪ್ಪ ಲಿಫ್ಟಿನಲ್ಲಿ ಸಿಕ್ಕಿಕ್ಕೊಂಡು ಸಾವನ್ನಪ್ಪಿದ್ದರು. ಲಿಫ್ಟ್ ನಲ್ಲೇ ಮೊದಲು ಬೆಂಕಿ ಹೊತ್ತಿಕೊಂಡಿದ್ದರಿಂದ ಯಲ್ಲಪ್ಲ ಪಾರಾಗಲು ಸಾಧ್ಯವಾಗಿರಲಿಲ್ಲ.
Advertisement