ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಿತು. News Video Bulletin 10-08-2024.Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ