ವಿಡಿಯೋ
ತುಂಗಭದ್ರಾ ಜಲಾಶಯದಲ್ಲಿನ ನೀರಿನ ಒತ್ತಡಕ್ಕೆ ಡ್ಯಾಂ ನ ಗೇಟ್ ಸಂಖ್ಯೆ 19ರ ಚೈನ್ ಲಿಂಕ್ ತುಂಡಾಗಿ ಗೇಟ್ ಕೊಚ್ಚಿಹೋಗಿದೆ. ಪರಿಣಾಮ ಡ್ಯಾಂನಿಂದ ನೀರು ರಭಸವಾಗಿ ನುಗ್ಗುತ್ತಿದ್ದು ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಅಧಿಕಾರಿಗಳು ಸಲಹೆ ನೀಡಿದ್ದಾರೆ. News Bulletin Video 11-08-2024
Advertisement