ವಿಡಿಯೋ
ತುಂಗಾಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ಗಳ ಪೈಕಿ ಒಂದು ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿಯನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. News Bulletin Video 12-08-2024