ಜಮ್ಮು-ಕಾಶ್ಮೀರ: ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಜಮ್ಮು-ಕಾಶ್ಮೀರದ ಅನಂತ್‌ನಾಗ್ ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಹತರಾದ ಮರುದಿನ, ಆಗಸ್ಟ್ 11 ರಂದು ಉಧಮ್‌ಪುರದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯಿತು. ಮಲ್ಹಾರ್, ಬಾನಿ ಮತ್ತು ಸಿಯೋಜ್‌ಧಾರ್‌ನಲ್ಲಿ ಪತ್ತೆಯಾದ 4 ಭಯೋತ್ಪಾದಕರ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು, ತಲಾ 5 ಲಕ್ಷ ಬಹುಮಾನವನ್ನು ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com