ಗ್ಯಾರೆಂಟಿ ಯೋಜನೆಗಳ ಬಗ್ಗೆ ಸರ್ಕಾರದಲ್ಲಿ ಅಪಸ್ವರ; ಚಿತ್ರರಂಗದ ಒಳಿತಿಗಾಗಿ ಪ್ರಾರ್ಥಿಸಿ ಹೋಮ, ಹವನ; ದರ್ಶನ್ ಕಸ್ಟಡಿ ಆ.28 ವರೆಗೆ ವಿಸ್ತರಣೆ; ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಮಾನದಂಡವನ್ನು ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆದಿದೆ. ಯೋಜನೆಗಳ ಬಗ್ಗೆ ಸರ್ಕಾರದಲ್ಲಿಯೇ ಹಲವು ಅಭಿಪ್ರಾಯಗಳು ವ್ಯಕ್ತವಾಗತೊಡಗಿದ್ದು, ಯೋಜನೆಗಳ ಮುಂದುವರಿಕೆ ಬಗ್ಗೆ ಗೊಂದಲಗಳನ್ನು ಸೃಷ್ಟಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com