ಕೊಪ್ಪಳ ಜಿಲ್ಲೆ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಹೊಸ ಗೇಟ್ ಅಳವಡಿಕೆ ಕಾಮಗಾರಿ ಇಂದು ಆರಂಭವಾಗಿದೆ. ಈ ಸಂಬಂಧದ ಪೂಜಾ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಪಾಲ್ಗೊಂಡಿದ್ದರು..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ