ಕರ್ನಾಟಕ ರಾಜ್ಯದ ರೈತರ ಚಿಂತಿಗೆ ಕಾರಣವಾಗಿದ್ದ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯದಲ್ಲಿ ಇಂದು ಮೊದಲ ಯಶಸ್ಸು ಲಭಿಸಿದ್ದು, ತುಂಡರಿಸಿ ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ