ಮುಡಾ ಹಗರಣದ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇತ್ತೀಚೆಗೆ The New Indian Express ಮತ್ತು kannadaprabha.com ಪತ್ರಕರ್ತರ ಜೊತೆ ಸಂವಾದ ನಡೆಸಿದರು. ಮುಡಾ ಹಗರಣದಲ್ಲಿ ಸಿಎಂ ನೇರವಾಗಿ ಭಾಗಿಯಾಗಿದ್ದಾರೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ.... ಅವರ ಜೊತೆಗಿನ ಸಂದರ್ಶನದ ಒಂದು ಭಾಗ ಇಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com