ವಿಡಿಯೋ
ಕಳೆದ ವಾರ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.
ದೇಶಾದ್ಯಂತ ವೈದ್ಯರ ಸುರಕ್ಷತೆಯ ಬಗ್ಗೆ ಸಮಸ್ಯೆ ಎದ್ದುಕಾಣುತ್ತಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ಮಂಗಳವಾರ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದೆ. ಆಸ್ಪತ್ರೆಯಲ್ಲಿ CISF ಭದ್ರತೆ ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತು.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಮಹಿಳೆಯರ ಸುರಕ್ಷತೆ ಕುರಿತು ಪಶ್ಚಿಮ ಬಂಗಾಳದಲ್ಲಿನ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
Advertisement