ವಿಡಿಯೋ
ವಿಧಾನನಸೌಧದ ಮುಂಭಾಗದಲ್ಲಿ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಡಿಕೆ ಶಿವಕುಮಾರ್, 'ಜನರಿಗೆ ಉಪಕಾರ ಸ್ಮರಣೆ ಇಲ್ಲ... ಸಾರ್ವಜನಿಕರು, ಮಾಧ್ಯಮಗಳು ಏನೇ ಬಯ್ಯಲಿ, ವಿರೋಧ ಪಕ್ಷಗಳು ವಿರೋಧಿಸಿದರು ನೀರಿನ ದರ ಏರಿಕೆ ಮಾಡುವುದು ಖಚಿತ ಎಂದು ಹೇಳಿದ್ದಾರೆ.
Advertisement