Poland: ಡೋಬ್ರಿ ಮಹಾರಾಜ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ಕ್ಷಣಗಳು

ಪೋಲೆಂಡ್ ರಾಜಧಾನಿ ವಾರ್ಸಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರ್ಸಾದಲ್ಲಿರುವ ಡೋಬ್ರಿ ಮಹಾರಾಜ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.

ವಾರ್ಸಾದ ಗುಡ್ ಮಹಾರಾಜರ ಚೌಕದಲ್ಲಿರುವ ಈ ಸ್ಮಾರಕವು, [ಆಧುನಿಕ ಗುಜರಾತ್‌ನ ಜಾಮ್‌ನಗರ] ನವನಗರದ ದಿಗ್ವಿಜಯಸಿಂಹ ರಂಜಿತ್ ಸಿಂಹ ಜಡೇಜಾ ಅವರ ಬಗ್ಗೆ ಪೋಲೆಂಡ್‌ ಸರ್ಕಾರ ಮತ್ತು ಅಲ್ಲಿನ ಜನರು ಹೊಂದಿರುವ ಅಪಾರ ಗೌರವ ಮತ್ತು ಕೃತಜ್ಞತೆಯನ್ನು ಸಾರುವ ಸ್ಮರಣಾರ್ಥವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com