ಆಪರೇಷನ್ ಕಮಲ ಆರೋಪ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್; ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್, ಕೈಯಲ್ಲಿ ಸಿಗರೇಟು!

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ​ ಶಾಸಕರನ್ನು ಖರೀದಿಸಲು ಬಿಜೆಪಿ 100 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com