ಜೈಲಿನಲ್ಲಿ ರಾಜಾತಿಥ್ಯ: ಕಾರಾಗೃಹದ 9 ಸಿಬ್ಬಂದಿ ಅಮಾನತು, Darshan ವಿರುದ್ಧ ಮೂರು FIR; ಖರ್ಗೆ ಕುಟುಂಬದ ವಿರುದ್ಧ ಭೂಹಗರಣ ಆರೋಪ!

ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ. ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. News Bulletin Video 26-08-2024

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com