ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರವಾಗಿ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಮತ್ತು ಇತರೆ ಕೈದಿಗಳ ಫೋಟೋ ಮತ್ತು ವಿಡಿಯೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಸರ್ಕಾರ ಸಸ್ಪೆಂಡ್ ಮಾಡಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ