ಪ್ರಿಯಾಂಕ್ ಖರ್ಗೆ ವಿರುದ್ಧ ಭೂಹಗರಣ ಆರೋಪ: ರಾಜ್ಯಪಾಲರಿಗೆ BJP ದೂರು; ರಾಜಾತಿಥ್ಯ: ಮತ್ತೆರೆಡು ಪ್ರಕರಣದಲ್ಲಿ ದರ್ಶನ್ A1; ಆ.31ರಂದು ಕಾಂಗ್ರೆಸ್ ನಿಂದ ರಾಜಭವನ ಚಲೋ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಹಗರಣ ಆರೋಪವೊಂದು ಕೇಳಿ ಬಂದಿದ್ದು, ಈ ಸಂಬಂಧ ಪ್ರಿಯಾಂಕ್ ಖರ್ಗೆಯವರ ವಿರುದ್ಧ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. News Bulletin Video 27-08-2024

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com