ವಿಡಿಯೋ
ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ರಾಜ್ಯ ಸಚಿವಾಲಯಕ್ಕೆ ನಡೆದ ಮೆರವಣಿಗೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರ ಕ್ರಮವನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ 12 ಗಂಟೆಗಳ ಕಾಲ ಬಂದ್‌ಗೆ ಬಿಜೆಪಿ ಕರೆ ನೀಡಿದೆ.
ಹಿಂಸಾಚಾರವಾಗುವ ಸಾಧ್ಯತೆ ಇರುವುದರಿಂದ ಸರ್ಕಾರಿ ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳು ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವಂತೆ ಆಡಳಿತ ಸೂಚನೆ ನೀಡಿದೆ.