ವಿಡಿಯೋ
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ವಿಜಯ ಪತಾಕೆ ಹಾರಿಸಿದೆ. ಮಂಡ್ಯ ನಗರಸಭೆ ಚುನಾವಣೆ ಚೆಲುವರಾಯಸ್ವಾಮಿ ಹಾಗೂ ಎಚ್ ಡಿ ಕುಮಾರಸ್ವಾಮಿ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು. News Bulletin Video 28-08-2024
Advertisement