ವಿಡಿಯೋ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಆ.31 ಕ್ಕೆ ಮುಂದೂಡಿದೆ. News Bulletin Video 29-08-2024
Advertisement