ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತಿದೆ ಎಂಬ ಆರೋಪದ ಮೇರೆಗೆ ಗಂಗಾವತಿಯ ಅಂಜನಾದ್ರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹನುಮನ ಗದೆ, ರಾಮನ ಧನಸ್ಸು ಹೋಲುವ ದೀಪದ ಕಂಬಗಳ ತೆರವಿಗೆ ಆದೇಶ ಹೊರಡಿಸಲಾಗಿದ್ದು, ಜಿಲ್ಲಾಡಳಿತದ ನಡೆಗೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ