ಮಧ್ಯ ಪ್ರದೇಶ: ಮಹಿಳೆ, ಆಪ್ರಾಪ್ತ ಪುತ್ರನಿಗೆ ಠಾಣೆಯಲ್ಲಿ ಥಳಿತ

ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗನ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿ, ಥಳಿಸುವ ವೀಡಿಯೊ ವೈರಲ್ ಆಗಿದೆ. ಮಧ್ಯಪ್ರದೇಶ ಕಾಂಗ್ರೆಸ್ ಈ ವಿಡಿಯೋ ಅಪ್ಲೋಡ್ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com