ವಿಡಿಯೋ
ಯಡಿಯೂರಪ್ಪ ಇಲ್ಲದೆ ಯತ್ನಾಳ್ ಗೆ ರಾಜಕೀಯ ಜೀವನವೇ ಇಲ್ಲ, ಈಗ ಅವರಿಗೇ ದ್ರೋಹ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಸ್ವಪಕ್ಷೀಯರ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ. "ಈ ಬೆನ್ನಲ್ಲೇ ಯಡಿಯೂರಪ್ಪ ಬೆಂಬಲಿಗ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಯತ್ನಾಳ್ ಅವರನ್ನು ತಕ್ಷಣವೇ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ". ಪೂರ್ಣ ವಿಡಿಯೋ ಇಲ್ಲಿದೆ ನೋಡಿ.