ವಿಡಿಯೋ
ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಏಳು ಮಂದಿ ಭಾನುವಾರ ಸಂಜೆಯಿಂದ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಸುಮಾರು 12 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಘಟನಾ ಸ್ಥಳದ ದೃಶ್ಯಗಳು ಇಲ್ಲಿವೆ.
Advertisement