ವಿಡಿಯೋ
ಧಾರ್ಮಿಕ ದುರ್ವರ್ತನೆ ತೋರಿದ್ದಕ್ಕಾಗಿ ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ, ಹಾಗೂ ಶಿರೋಮಣಿ ಅಕಾಲಿದಳ(ಎಸ್‌ಎಡಿ)ದ ಮಾಜಿ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ಗೆ 'ತಂಖಾ' (ಧಾರ್ಮಿಕ ಶಿಕ್ಷೆ) ನೀಡಲಾಗಿದೆ.
ಸುಖಬೀರ್ ಸಿಂಗ್ ಬಾದಲ್ ಮತ್ತು ಇತರ ತಪ್ಪಿತಸ್ಥರು ಧಾರ್ಮಿಕ ಶಿಕ್ಷೆಯನ್ನು ಪೂರೈಸಲು ಮಂಗಳವಾರ ಪ್ರಾರಂಭಿಸಿದ್ದಾರೆ. ವಿಡಿಯೋ ನೋಡಿ.
Advertisement