ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂರಕ್ಷಣಾ ಟ್ರೇಡ್ ಯೂನಿಯನ್‌ನ ಸದಸ್ಯರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಭೇಟಿ ನೀಡಿ ಮನವಿ ಸ್ವೀಕರಿಸಿ ಚರ್ಚೆ ನಡೆಸಿದರು..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ