ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹೊಂಡದಲ್ಲಿ ನೀರು ತುಂಬಿ ಕೂಳೂರು ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ