ವಿಡಿಯೋ
ಜಾರಿ ನಿರ್ದೇಶನಾಲಯವು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಕಳುಹಿಸಿದ ವರದಿಯಲ್ಲಿ, ಮುಡಾ ಒಟ್ಟು 1,095 ಸೈಟ್‌ಗಳನ್ನು "ಕಾನೂನುಬಾಹಿರವಾಗಿ" ಹಂಚಿಕೆ ಮಾಡಿದೆ ಎಂದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement