ವಿಡಿಯೋ
ಲೋಕಸಭೆಯಲ್ಲಿ ಮಂಗಳವಾರ ಭಾಷಾ ಹೇರಿಕೆಯ ಬಗ್ಗೆ ಬಿಸಿ ಚರ್ಚೆ ನಡೆಯಿತು. ತನ್ನ ಶಾಲಾ ವರ್ಷಗಳಲ್ಲಿ ಹಿಂದಿ ಕಲಿಯಲು ಪ್ರಯತ್ನಿಸಿದ್ದಕ್ಕಾಗಿ ತಮಿಳುನಾಡಿನಲ್ಲಿ ಅಪಹಾಸ್ಯಕ್ಕೊಳಗಾಗಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ INDIA ಬ್ಲಾಕ್ ಸದಸ್ಯರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ವಿಡಿಯೋ ಇಲ್ಲಿದೆ ನೋಡಿ.