ವಿಡಿಯೋ
ಫೆಂಗಲ್ ಚಂಡಮಾರುತದಿಂದ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗಿದ್ದು, ತಿರುವಣ್ಣಾಮಲೈ, ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಖ್ಯಾತ ಪವಿತ್ರ ಧಾರ್ಮಿಕ ತಾಣ ಅರುಣಾಚಲೇಶ್ವರ ದೇಗುಲ ಇರುವ ತಿರುವಣ್ಣಾಮಲೈನಲ್ಲಿ ಭೀಕರ ಭೂಕುಸಿತವಾಗಿದೆ.
Advertisement