ವಿಡಿಯೋ
European solar mission Proba-3 | ಇಸ್ರೋ ಉಡಾವಣೆ ಯಶಸ್ವಿ | Watch
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ (ಇಎಸ್‌ಎ) 'ಪ್ರೊಬಾ -3' ಮಿಷನ್‌ನ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-ಎಕ್ಸ್‌ಎಲ್ ರಾಕೆಟ್ ಬಳಸಿ ನಿಗದಿಯಂತೆ ಉಡಾವಣೆ ಮಾಡಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ