Pushpa2TheRule ಪ್ರದರ್ಶನ ವೇಳೆ ಕಾಲ್ತುಳಿತ; ಮಹಿಳೆ ಸಾವು, ಮಗು ಗಂಭೀರ; ಕಾರಣ ನಟ Allu Arjun?
Published On :
ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ2 ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ತಾಯಿ ಮೃತಪಟ್ಟಿದ್ದು, ಮಗು ಗಂಭೀರವಾದ ಘಟನೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದಿದೆ. ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ ಪ್ರೀಮಿಯರ್ ಶೋ ವೇಳೆ ಘಟನೆ ನಡೆದಿತ್ತು. ಈ ಷೋಗೆ ನಟ ಅಲ್ಲು ಅರ್ಜುನ್ ಆಗಮನದ ಮಾಹಿತಿ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳು ಸೇರಿದ್ದರು.
ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tollywoodಟಾಲಿವುಡ್Andhra Pradeshಆಂಧ್ರಪ್ರದೇಶAllu Arjunಅಲ್ಲು ಅರ್ಜುನ್Pushpa 2 The RuleSandhya 70MMಪುಷ್ಪ 2 ದ ರೂಲ್ಸಂಧ್ಯಾ 70 ಎಂಎಂ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

