ವಿಡಿಯೋ
ರಾಷ್ಟ್ರೀಯ, ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ತೀಕ್ಷ್ಣವಾದ ದೃಷ್ಟಿಕೋನಗಳಿಗೆ ಹೆಸರುವಾಸಿಯಾಗಿರುವ ಶಶಿ ತರೂರ್ ಅವರು, ಇತ್ತೀಚೆಗೆ 'X' ನಲ್ಲಿ ಮಾಡಿದ ಪೋಸ್ಟ್ ಎಲ್ಲರ ಗಮನ ಸೆಳೆದಿದೆ.
ಕೋತಿಯೊಂದಿಗೆ ಅವರ ಇತ್ತೀಚಿನ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ನೆಟಿಜನ್‌ಗಳ ಹೃದಯವನ್ನು ಗೆದ್ದಿದೆ. ವಿಡಿಯೋ ಇಲ್ಲಿದೆ ನೋಡಿ.