ವಿಡಿಯೋ
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತವನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ಜನಾಂದೋಲನ ಸಮಿತಿಯು ಬಾಗಲಕೋಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ. ವೇದಿಕೆಗೆ ಆಗಮಿಸಿದ್ದ ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರಿಗೆ ಮುಜುಗರ ಎದುರಾಗಿದ್ದು, ಭಾಷಣದ ವೇಳೆ ರೈತರು ಗಲಾಟೆ ನಡೆಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement