ವಿಡಿಯೋ
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 101 ಮಂದಿ ಇರುವ ರೈತರ ಪ್ರತಿಭಟನಾ ಜಾಥ ಶಂಭು ಗಡಿಯಿಂದ ದೆಹಲಿಯೆಡೆಗೆ ಇಂದು ಪ್ರಾರಂಭವಾಗಿದೆ.
ಆದರೆ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದ ಸ್ಥಳದಿಂದ ಕೆಲವೇ ಮೀಟರ್ ಗಳಲ್ಲಿ ರೈತರನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದಿದ್ದಾರೆ.
ಹಲವು ಸುತ್ತುಗಳಲ್ಲಿ ನಿಯೋಜಿಸಲಾದ ಬ್ಯಾರಿಕೇಡ್ ಗಳನ್ನು ರೈತರು ತಲುಪುತ್ತಿದ್ದಂತೆಯೇ ಹರ್ಯಾಣ ಭದ್ರತಾ ಸಿಬ್ಬಂದಿಗಳು ಪ್ರತಿಭಟನಾನಿರತರ ವಿರುದ್ಧ ಅಶ್ರುವಾಯು ಪ್ರಯೋಗಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement