ವಿಡಿಯೋ
ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಡಿಸೆಂಬರ್ 7ರಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದೆ. ಜೊತೆಗೆ ಸಿರಿಯಾಲ್ಲಿರುವ ಭಾರತೀಯ ನಾಗರೀಕರು ಈ ತಕ್ಷಣವೇ ಹೊರಟುಬರಲು ಸೂಚಿಸಿದೆ.
ವಿಡಿಯೋ ಇಲ್ಲಿದೆ ನೋಡಿ.
Advertisement