ವಿಡಿಯೋ
ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ 2ಎ ಮೀಸಲಾತಿ ಮತ್ತು ಒಬಿಸಿ ಸ್ಥಾನಮಾನಕ್ಕೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಇಲ್ಲಿದೆ ನೋಡಿ.
Advertisement