ವಿಡಿಯೋ
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಇಂದು ಗುರುವಾರ ಬಿಜೆಪಿ ಶಾಸಕರು ಬೆಳಗಾವಿ ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿದರು.
ಸದನದ ಕಲಾಪವನ್ನು ಮುಂದುವರಿಯಬೇಕೆಂದರೆ ಘಟನೆಯ ಕುರಿತು ಸರ್ಕಾರ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು, ಇದರ ಪರಿಣಾಮವಾಗಿ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.
ವಿಡಿಯೋ ಇಲ್ಲಿದೆ ನೋಡಿ.
Advertisement