ಪಂಚಮಸಾಲಿ ಹೋರಾಟಗಾರ ಮೇಲಿನ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಲಾಠಿ ಚಾರ್ಜ್ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿದರು..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ