ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 6 ತಿಂಗಳ ಬಳಿಕ ದರ್ಶನ್, ಪವಿತ್ರಾಗೌಡ ಸೇರಿದಂತೆ ಕೊಲೆ ಪ್ರಕರಣದ 7 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos