ವಿಡಿಯೋ
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆಗಿದ್ದ ನಟ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂಧಿಸಿದ್ದರು. ಆದರೆ ಇಂದು ಅವರಿಗೆ ಜಾಮೀನು ದೊರೆತಿದ್ದು, ನಟ ಅಲ್ಲು ಅರ್ಜುನ್ ಕೇವಲ 24 ಗಂಟೆಗಳ ಒಳಗೇ ಬಿಡುಗಡೆಯಾಗಿ ಮನೆ ಸೇರಿಕೊಂಡಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement