ವಿಡಿಯೋ
ವಕ್ಫ್ ಆಸ್ತಿ ಒತ್ತುವರಿ ತನಿಖಾ ವರದಿ ಬಗ್ಗೆ ಮಾತನಾಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 150 ಕೋಟಿ ರೂಪಾಯಿ ಲಂಚದ ಆಮಿಷ ನೀಡಿದ್ದರು ಎಂದು ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವುದು ಬಯಲಾಗಿದೆ.
Advertisement