ವಿಡಿಯೋ
ಲೋಕಸಭೆಯಲ್ಲಿ ಭಾರತ ಸಂವಿಧಾನದ 75 ನೇ ವಾರ್ಷಿಕೋತ್ಸವ ಕುರಿತು ಚರ್ಚೆ ನಡೆಯುತ್ತಿದೆ. ಈ ವೇಳೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತದ ಸಂವಿಧಾನವು ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಹಾಗೂ ಸುಂದರ ಸಂವಿಧಾನವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಿಜಿಜು ಅವರೇ, ನಿಮ್ಮ ನಿಮ್ಮ ಬಟ್ಟೆಯೂ ಸುಂದರವಾಗಿದೆ ಎಂದರು. ಈ ವೇಳೆ ಸದನದಲ್ಲಿ ಹಾಸ್ಯದ ವಾತಾವರಣ ಮೂಡಿತು.
ವಿಡಿಯೋ ಇಲ್ಲಿದೆ ನೋಡಿ.
Advertisement