ವಿಡಿಯೋ
ಬಿವೈ ವಿಜಯೇಂದ್ರ ಅವರಿಗೆ ₹150 ಕೋಟಿ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿರುವುದು ಸುಳ್ಳು ಎಂದ ಅನ್ವರ್ ಮಾಣಿಪ್ಪಾಡಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
“ಮಾಣಿಪ್ಪಾಡಿ ಅವರು ಈ ಹಿಂದೆಯೇ ಈ ಹೇಳಿಕೆ ನೀಡಿದ್ದರು. ಹೇಳಿಕೆ ನೀಡಿದವರು ಮಾಣಿಪ್ಪಾಡಿ. ಅವರ ಹೇಳಿಕೆಯನ್ನು ಆಧರಿಸಿ ನಾವು ಪ್ರತಿಕ್ರಿಯಿಸಿದ್ದೇವೆ.
ಈಗ ಅವರು ಅದನ್ನು ಸುಳ್ಳು ಎಂದು ಹೇಳಿದರೆ, ನಾವು ಏನು ಮಾಡೋಕಾಗುತ್ತೆ? ನನ್ನ ದೃಷ್ಟಿಯಲ್ಲಿ, ನಾನು ಸೂಕ್ತವಾಗಿ ಪ್ರತಿಕ್ರಿಯಿಸಿದ್ದೇನೆ ಎಂದು ಹೇಳಿದರು. ಪೂರ್ಣ ವಿಡಿಯೋ ಇಲ್ಲಿದೆ.
Advertisement