ವಿಡಿಯೋ
ನಟಿ-ರಾಜಕಾರಣಿಯಾಗಿರುವ 31 ವರ್ಷ ವಯಸ್ಸಿನ ಸಯಾನಿ ಘೋಷ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ನಡುವೆ ಪ್ರಶ್ನೋತ್ತರ ಅವಧಿಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳ ಚರ್ಚೆ ಸಂದರ್ಭದಲ್ಲಿ ಅವರು ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಮತ್ತು ಹಣದುಬ್ಬರ ಕುರಿತು ಟಿಎಂಸಿ ಸಂಸದೆ ಸಯಾನಿ ಘೋಷ್ ಅವರ ಭಾಷಣ ಆವೇಶಭರಿತವಗಾಗಿತ್ತು. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.
Advertisement