ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಉಸಿರುಗಟ್ಟಿ ಮಾಜಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಮೂರು ವರ್ಷದ ಮೊಮ್ಮಗ ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಇತರ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement