ವಿಡಿಯೋ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀ ರಂಗನಾಥ ಸ್ವಾಮಿ ದೇವರ ದರ್ಶನ ಪಡೆದರು.
ಅಲ್ಲದೆ, ಚನ್ನರಾಯಪಟ್ಟಣ ತಾಲೂಕಿನ ಯಲಿಯೂರು ಗ್ರಾಮದಲ್ಲಿರುವ ಅವರ ಮನೆ ದೇವರಾದ ಶ್ರೀ ದೇವೀರಮ್ಮ ಅಮ್ಮನವರಿಗೆ ಪೂಜೆ ಸಲ್ಲಿಸಿದರು.
ನಂತರ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.