Watch | ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಒಂಬತ್ತು ಮಾಲಾಧಾರಿಗಳಿಗೆ ಗಾಯ!

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com