ವಿಡಿಯೋ
ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್ಕೌಂಟರ್'ನಲ್ಲಿ ಹತ್ಯೆ ಮಾಡಿದ್ದಾರೆ.
ಈ ಭಯೋತ್ಪಾದಕರು ಪಂಜಾಬ್’ನ ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಹೊತ್ತಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement